Mini Job mela in Bellary July 11th 2024
ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ july 11 ರಂದು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 02 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪಿ.ಎಸ್.ಹಟ್ಟಪ್ಪ ಅವರು ತಿಳಿಸಿದ್ದಾರೆ. ಈ ಮೇಳದಲ್ಲಿ…